ಕಬ್ಬು ಬೆಳೆಗಾರರ ಹೋರಾಟಕ್ಕೆ ಬಿಜೆಪಿ ನಾಯಕರ ಬೆಂಬಲ: “₹3,550 ದರ ನಿಗದಿಗೊಳಿಸುವವರೆಗೂ ಹೋರಾಟ ನಿಲ್ಲದು”

​ಬೆಳಗಾವಿ: ಪ್ರತಿ ಟನ್ ಕಬ್ಬಿಗೆ ಯೋಗ್ಯ ಬೆಲೆ ನಿಗದಿ ಸೇರಿದಂತೆ ವಿವಿಧ ನ್ಯಾಯೋಚಿತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಗುರ್ಲಾಪುರ ಕ್ರಾಸ್ ಬಳಿ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನೆಗೆ ರಾಜ್ಯಸಭಾ ಸದಸ್ಯರು, ಶಾಸಕರು ಸೇರಿದಂತೆ ಹಲವು ಬಿಜೆಪಿ ನಾಯಕರು ಭೇಟಿ ನೀಡಿ ಬೆಂಬಲ ಸೂಚಿಸಿದರು. ರೈತರ ನ್ಯಾಯೋಚಿತ ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಲಾಯಿತು. ​ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ ಭಾಗಗಳಲ್ಲಿ ಕಬ್ಬಿಗೆ ಅಗತ್ಯ ಬೆಲೆ ಕಲ್ಪಿಸಲು ನಿರಂತರ…

Read More