ಧಾರವಾಡ ಜಿಲ್ಲೆಯಲ್ಲಿ ಅಂಗನವಾಡಿ ಕಮ್ ಕ್ರಷ್ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಧಾರವಾಡ ಜಿಲ್ಲೆಯ ಆರು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ 42 ಅಂಗನವಾಡಿ ಕಮ್ ಕ್ರಷ್ ಕೇಂದ್ರಗಳಿಗೆ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಧಾರವಾಡ ಗ್ರಾಮೀಣ, ಹುಬ್ಬಳ್ಳಿ ಗ್ರಾಮೀಣ, ಹುಬ್ಬಳ್ಳಿ-ಧಾರವಾಡ ನಗರ, ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ತಾಲೂಕುಗಳ ವಿವಿಧ ಅಂಗನವಾಡಿ ಕಮ್ ಕ್ರಷ್ ಕೇಂದ್ರಗಳಲ್ಲಿ ಈ ಹುದ್ದೆಗಳು ಭರ್ತಿಯಾಗಲಿವೆ. ಕುಂದಗೋಳ ತಾಲೂಕಿನ ಕಳಸ, ಕುಂದಗೋಳ,…

