ಅಣ್ಣಿಗೇರಿ ದಾಸೋಹ ಮಠದ 62ನೇ ಜಾತ್ರಾ ಮಹೋತ್ಸವ: ಅಡ್ಡಪಲ್ಲಕ್ಕಿ ಉತ್ಸವದ ವೈಭವ
ಅಣ್ಣಿಗೇರಿ ದಾಸೋಹ ಮಠದ 62ನೇ ಜಾತ್ರಾ ಮಹೋತ್ಸವ: ಅಡ್ಡಪಲ್ಲಕ್ಕಿ ಉತ್ಸವದ ವೈಭವ ಅಣ್ಣಿಗೇರಿ: ಪಟ್ಟಣದ ಐತಿಹಾಸಿಕ ದಾಸೋಹ ಮಠದ 62ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಅಡ್ಡಪಲ್ಲಕ್ಕಿ ಉತ್ಸವವು ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಜರುಗಿತು. ಭಕ್ತಸಾಗರದ ನಡುವೆ ನಡೆದ ಈ ಭವ್ಯ ಮೆರವಣಿಗೆಯಲ್ಲಿ ದಾಸೋಹ ಮಠದ ಶಿವಕುಮಾರ ಮಹಾಸ್ವಾಮಿಗಳು ಪಲ್ಲಕ್ಕಿಯಲ್ಲಿ ಆಸೀನರಾಗಿ ಭಕ್ತರಿಗೆ ಆಶೀರ್ವಾದ ನೀಡಿದರು. ಶ್ರೀ ಮಠದಿಂದ ಆರಂಭಗೊಂಡ ಮೆರವಣಿಗೆಯು ಪಟ್ಟಣದ ಮಾರುಕಟ್ಟೆ ಹಾಗೂ ಅಗಸಿ ಓಣಿಯ ಮಾರ್ಗವಾಗಿ ಸಾಗಿತು. ಈ ವೇಳೆ…

