ಅಪಘಾತಕ್ಕೀಡಾದ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು: ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ಮಾನವೀಯ ಸ್ಪಂದನೆಗೆ ಮೆಚ್ಚುಗೆ
👩⚕️ ಅಪಘಾತಕ್ಕೀಡಾದ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು: ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ಮಾನವೀಯ ಸ್ಪಂದನೆಗೆ ಮೆಚ್ಚುಗೆ ಧಾರವಾಡ: ನ.12: ಹಿಂದುಳಿದ ವರ್ಗಗಳ ಆಯೋಗದ ಆದೇಶದಂತೆ ಧಾರವಾಡ ಜಿಲ್ಲೆಯಲ್ಲಿ ಕೈಗೊಂಡಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸುವಾಗ ಆಕಸ್ಮಿಕ ಅಪಘಾತಕ್ಕೆ ಒಳಗಾದ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು ಮಾಡುವಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನೀಡಿದ್ದ ನಿರ್ದೇಶನವನ್ನು ಪಾಲಿಸಿ, ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು ಬುದುವಾರದಂದು (ನ.13) ಆದೇಶಿಸಿದ್ದಾರೆ. ಸಮೀಕ್ಷಾ ಕಾರ್ಯಕ್ಕೆ ತೆರಳುವಾಗ ಬೈಕ್ ಅಪಘಾತ ಮತ್ತು…

