ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಎಸ್ಸಿ/ಎಸ್ಟಿ ಪದವೀಧರರಿಗೆ ಅವಕಾಶ
ಧಾರವಾಡ, ಡಿ. 10: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2025-26 ನೇ ಸಾಲಿಗೆ ಎಸ್.ಸಿ.ಎಸ್.ಪಿ (SCSP) ಮತ್ತು ಟಿ.ಎಸ್.ಪಿ (TSP) ಯೋಜನೆಯಡಿ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಧಾರವಾಡದ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯ ವತಿಯಿಂದ ಪರಿಶಿಷ್ಟ ಜಾತಿಯ ಒರ್ವ (01) ಮತ್ತು ಪರಿಶಿಷ್ಟ ಪಂಗಡದ ಒರ್ವ (01) ಪತ್ರಿಕೋದ್ಯಮ ಪದವೀಧರ ಅಥವಾ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕಚೇರಿಯಲ್ಲಿ 12 ತಿಂಗಳ ಅವಧಿಯ ತರಬೇತಿ ನೀಡಲಾಗುತ್ತದೆ. ಅರ್ಹತೆ ಮತ್ತು…

