ಬೃಹತ್ ಸ್ಪಿರಿಟ್ ಹಾಗೂ ಗಾಂಜಾ ಜಾಲ ಭೇದಿಸಿದ ಧಾರವಾಡ ಪೊಲೀಸರು: ಇಬ್ಬರ ಬಂಧನ
ಬೃಹತ್ ಸ್ಪಿರಿಟ್ ಹಾಗೂ ಗಾಂಜಾ ಜಾಲ ಭೇದಿಸಿದ ಧಾರವಾಡ ಪೊಲೀಸರು: ಇಬ್ಬರ ಬಂಧನ ಧಾರವಾಡ, ಡಿಸೆಂಬರ್ 8: ಜಿಲ್ಲಾ ಪೊಲೀಸರು ಅಬಕಾರಿ ಕಾಯಿದೆ ಅಡಿಯಲ್ಲಿ ದಾಖಲಾಗಿದ್ದ ಪ್ರಮುಖ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಅವರ ವಶದಿಂದ ಬೃಹತ್ ಪ್ರಮಾಣದ ಒಣಗಿದ ಮಾದಕ ಗಾಂಜಾವನ್ನು ಜಪ್ತಿ ಮಾಡುವ ಮೂಲಕ ಸ್ಪಿರಿಟ್ ಮತ್ತು ಮಾದಕವಸ್ತುಗಳ ಅಕ್ರಮ ಜಾಲವನ್ನು ಭೇದಿಸಿದ್ದಾರೆ. ನವೆಂಬರ್ 24 ರಂದು ಮುಂಜಾನೆ ಗರಗ ಪೊಲೀಸ್ ಠಾಣಾ ವ್ಯಾಪ್ತಿಯ ತೇಗೂರ ಗ್ರಾಮದ ಭಾರತ ಪ್ಯಾಲೇಸ್ ಹೋಟೆಲ್…

