ಮೂರು ಪ್ರಮುಖ ತಂತ್ರಜ್ಞಾನ ನೀತಿಗಳೊಂದಿಗೆ ‘ಬೆಂಗಳೂರು ಟೆಕ್ ಶೃಂಗಸಭೆ-2025’ ಆರಂಭ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ನವೆಂಬರ್ 18 ರಿಂದ 20, 2025 ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (BIEC) ನಡೆಯುತ್ತಿರುವ ‘ಬೆಂಗಳೂರು ಟೆಕ್ ಶೃಂಗಸಭೆ-2025’ (BTS) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದು, ಈ ಸಂದರ್ಭದಲ್ಲಿ ಮೂರು ಪ್ರಮುಖ ತಂತ್ರಜ್ಞಾನ ನೀತಿಗಳನ್ನು ಬಿಡುಗಡೆ ಮಾಡುವ ಮೂಲಕ ರಾಜ್ಯ ಸರ್ಕಾರ ಐತಿಹಾಸಿಕ ಹೆಜ್ಜೆಯನ್ನಿಟ್ಟಿದೆ ಎಂದು ಹೇಳಿದರು. ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮೋದನೆಗಳು ಮತ್ತು ಪೂರಕ ವಾತಾವರಣವು ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವನ್ನಾಗಿ ಮುಂದುವರೆಸಿದೆ ಎಂದು ಅವರು ಅಭಿಪ್ರಾಯಪಟ್ಟರು….

