ಮೆಕ್ಕೆಜೋಳಕ್ಕೆ ಕ್ವಿಂಟಲ್‌ಗೆ ₹3,000 ನಿಗದಿ, ಖರೀದಿ ಕೇಂದ್ರಕ್ಕೆ ಒತ್ತಾಯಿಸಿ ನ. ನಾಳೆ(AIKKMS) ನಿಂದ ಹುಬ್ಬಳ್ಳಿಯಲ್ಲಿ ಪ್ರತಿಭಟನೆ
ರೈತರ ಎಲ್ಲ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆಗೆ ಆಗ್ರಹ ಹುಬ್ಬಳ್ಳಿ: ನವೆಂಬರ್ 23, 2025: ರೈತ ವಿರೋಧಿ ನೀತಿಗಳ ವಿರುದ್ಧ ಸಮರ ಸಾರಿರುವ ಅಖಿಲ ಭಾರತ ಕಿಸಾನ್ ಖೇತ್ ಮಜ್ದೂರ್ ಸಂಘಟನೆ (AIKKMS), ರೈತರ ಮೆಕ್ಕೆಜೋಳಕ್ಕೆ ಕೂಡಲೇ ಖರೀದಿ ಕೇಂದ್ರಗಳನ್ನು ತೆರೆಯಬೇಕು ಮತ್ತು ಕ್ವಿಂಟಲ್‌ಗೆ ಕನಿಷ್ಠ ರೂ. 3,000 ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಧಾರವಾಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಈ ಪ್ರತಿಭಟನೆಯು ನಾಳೆ, ಅಂದರೆ ನವೆಂಬರ್ 24, 2025…

