ವೋಟ್ ಕಳವು ಆರೋಪ: “ಕಾಂಗ್ರೆಸ್‌ಗೆ ಮಾತ್ರ ಗೊತ್ತು” – ಶಾಸಕ ಮಹೇಶ್ ಟೆಂಗಿನಕಾಯಿ
ಹುಬ್ಬಳ್ಳಿ: ವೋಟ್ ಕಳವು (ಚೋರಿ) ಕೇವಲ ಕಾಂಗ್ರೆಸ್ ಪಕ್ಷ ಮಾತ್ರ ಮಾಡಿದೆ, ಬಿಜೆಪಿಗೆ ಅದರ ಅಗತ್ಯವಿಲ್ಲ ಎಂದು ಹುಬ್ಬಳ್ಳಿ-ಧಾರವಾಡ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ ಟೆಂಗಿನಕಾಯಿ, “ವೋಟ್ ಕಳವು ಮಾಡುವ ಅಗತ್ಯ ಬಿಜೆಪಿಗೆ ಇಲ್ಲ. ಒಂದು ವೇಳೆ ನಾವೇ ವೋಟ್ ಕಳವು ಮಾಡುತ್ತಿದ್ದರೆ, ಈ ಬಾರಿಯ ಚುನಾವಣೆಯಲ್ಲಿ 400 ರಿಂದ 500 ಸೀಟುಗಳನ್ನು ಸುಲಭವಾಗಿ ತೆಗೆದುಕೊಳ್ಳಬಹುದಿತ್ತು. ವೋಟ್ ಕಳವಿನ ಸಂಸ್ಕೃತಿ…

