🛑 ಗೋರ ದುರಂತ: ಟಿಪ್ಪರ್–ಬಸ್ ಭೀಕರ ಡಿಕ್ಕಿ; ತೆಲಂಗಾಣದಲ್ಲಿ 20 ಸಾವು
🛑 ಗೋರ ದುರಂತ: ಟಿಪ್ಪರ್–ಬಸ್ ಭೀಕರ ಡಿಕ್ಕಿ; ತೆಲಂಗಾಣದಲ್ಲಿ 20 ಸಾವು ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 20 ಮಂದಿ ದುರ್ಮರಣ ಹೊಂದಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಹೈದರಾಬಾದ್–ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (RTC) ಬಸ್ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಘೋರ ದುರಂತ…

