​ಮಹಿಳೆಯರನ್ನು ಗೌರವಿಸುವ ಸಮಾಜದಲ್ಲಿ ನೆಮ್ಮದಿ ಸಾಧ್ಯ: ಆರ್.ಸಿ. ಪಾಟೀಲ್

ರಾಣೇಬೆನ್ನೂರ: ಎಲ್ಲಿ ಮಹಿಳೆಯರನ್ನು ಪೂಜ್ಯನೀಯ ಸ್ಥಾನದಲ್ಲಿ ಕಾಣುತ್ತಾರೋ, ಅಲ್ಲಿ ಸುಸಂಸ್ಕೃತ ಹಾಗೂ ನೆಮ್ಮದಿಯ ವಾತಾವರಣ ಇರುತ್ತದೆ. ಪ್ರತಿಯೊಬ್ಬರೂ ಮಹಿಳೆಯರನ್ನು ಪೂಜಿಸುವ ಮತ್ತು ಗೌರವಿಸುವ ಪ್ರವೃತ್ತಿಯನ್ನು ಬೆಳೆಸಿಕೊಂಡಾಗ ಮಾತ್ರ ಅವರಿಗೆ ನಿಜವಾದ ಗೌರವ ನೀಡಿದಂತಾಗುತ್ತದೆ ಎಂದು ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಆರ್.ಸಿ. ಪಾಟೀಲ್ ಹೇಳಿದರು. ನಗರದ ಹೊರವಲಯದ ಮಾಗೋಡ ರಸ್ತೆಯಲ್ಲಿರುವ ಸಾರಿಗೆ ಘಟಕದಲ್ಲಿ ಭಾನುವಾರ ಆಯೋಜಿಸಲಾಗಿದ್ದ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಹೆಣ್ಣನ್ನು ಅಬಲೆಯೆಂದು ಹಿಯಾಳಿಸಬಾರದು. ಜನ್ಮ ನೀಡಿದ ತಾಯಿಯಿಂದ ಹಿಡಿದು ರವಿವಾರದಂದು…

Read More

ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹ: ಕ್ರಮಕ್ಕೆ ಆಗ್ರಹಿಸಿ ಸ್ವಾಭಿಮಾನಿ ಕರವೇ ಪ್ರತಿಭಟನೆ

ರಾಣೇಬೆನ್ನೂರು: ತಾಲೂಕಿನಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ನಿಯಮಬಾಹಿರವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿ, ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದನ್ನು ಖಂಡಿಸಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಶನಿವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಸಾರ್ವಜನಿಕರ ಜೀವಕ್ಕೆ ಸಂಚಕಾರ ತರುತ್ತಿರುವ ಇಂತಹ ದಂಧೆಯ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ​ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವೇದಿಕೆಯ ರಾಜ್ಯಾಧ್ಯಕ್ಷ ನಿತ್ಯಾನಂದ ಕುಂದಾಪುರ ಅವರು, ತಾಲೂಕಿನಾದ್ಯಂತ ಹೆಚ್.ಪಿ, ಇಂಡಿಯನ್ ಹಾಗೂ ಭಾರತ ಗ್ಯಾಸ್ ಏಜೆನ್ಸಿಗಳು ಸೇರಿದಂತೆ ವಿವಿಧ ಸಂಸ್ಥೆಗಳು ಎಲ್ಲೆಂದರಲ್ಲಿ…

Read More

ಉಕ್ಕುಂದ ಗ್ರಾಮದಲ್ಲಿ ಫೆಬ್ರವರಿ 24 ರಿಂದ ಶ್ರೀ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

ರಾಣೇಬೆನ್ನೂರು: ತಾಲೂಕಿನ ಉಕ್ಕುಂದ ಗ್ರಾಮದಲ್ಲಿ ಶ್ರೀ ಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಫೆಬ್ರವರಿ 24 ರಿಂದ ಫೆಬ್ರವರಿ 27 ರವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ನಾಲ್ಕು ದಿನಗಳ ಕಾಲ ನಡೆಯುವ ಈ ಧಾರ್ಮಿಕ ಕಾರ್ಯಕ್ರಮಗಳ ಕುರಿತು ಶ್ರೀ ಬಸವೇಶ್ವರ ದೇವಸ್ಥಾನ ಸಮಿತಿಯು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ​ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 24 ರಂದು ಬೆಳಿಗ್ಗೆ 6 ಗಂಟೆಗೆ ನಂದಿಧ್ವಜ ಸ್ಥಾಪನೆ ಮತ್ತು ಕಂಕಣ ಕಟ್ಟುವ ಕಾರ್ಯಕ್ರಮ ನೆರವೇರಲಿದೆ. ಇದೇ ವೇಳೆ ನೂತನ ಪುಷ್ಪ ರಥೋತ್ಸವದ ನಿಮಿತ್ತ…

Read More

ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹ: ಕ್ರಮಕ್ಕೆ ಆಗ್ರಹಿಸಿ ಸ್ವಾಭಿಮಾನಿ ಕರವೇ ಪ್ರತಿಭಟನೆ

ರಾಣೇಬೆನ್ನೂರು: ತಾಲೂಕಿನಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ನಿಯಮಬಾಹಿರವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿ, ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದನ್ನು ಖಂಡಿಸಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಶನಿವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಸಾರ್ವಜನಿಕರ ಜೀವಕ್ಕೆ ಸಂಚಕಾರ ತರುತ್ತಿರುವ ಇಂತಹ ದಂಧೆಯ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವೇದಿಕೆಯ ರಾಜ್ಯಾಧ್ಯಕ್ಷ ನಿತ್ಯಾನಂದ ಕುಂದಾಪುರ ಅವರು, ತಾಲೂಕಿನಾದ್ಯಂತ ಹೆಚ್.ಪಿ., ಇಂಡಿಯನ್ ಹಾಗೂ ಭಾರತ ಗ್ಯಾಸ್ ಏಜೆನ್ಸಿಗಳು ಸೇರಿದಂತೆ ವಿವಿಧ ಸಂಸ್ಥೆಗಳು ಎಲ್ಲೆಂದರಲ್ಲಿ…

Read More

ಏಕಾಏಕಿ ಶಿಕ್ಷಕನ ವಜಾ: ಕುಮಾರಪಟ್ಟಣದ ಆದಿತ್ಯ ಸ್ಕೂಲ್ ಎದುರು ಪ್ರತಿಭಟನೆ

ರಾಣೇಬೆನ್ನೂರ: ತಾಲ್ಲೂಕಿನ ಕುಮಾರಪಟ್ಟಣದ ಆದಿತ್ಯ ಸ್ಕೂಲ್‌ನಲ್ಲಿ ಕಳೆದ 28 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕ ಹಾಗೂ ಕಚೇರಿ ಆಡಳಿತಾಧಿಕಾರಿ ಶಶಿಧರ ಶಿಗ್ಲಿ ಅವರನ್ನು ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಕೆಲಸದಿಂದ ತೆಗೆದುಹಾಕಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ​ಸಂಬಳ ಹೆಚ್ಚಳ ಕೇಳಿದ್ದಕ್ಕೆ ವಜಾ ಆರೋಪ: ಪ್ರತಿಭಟನೆಯಲ್ಲಿ ಮಾತನಾಡಿದ ಶಿಕ್ಷಕ ಶಶಿಧರ ಶಿಗ್ಲಿ, “ನಾನು 1997ರಿಂದ ಈ ಸಂಸ್ಥೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದೇನೆ. 28 ವರ್ಷಗಳ ಸೇವೆಯ ನಂತರವೂ ಸಂಸ್ಥೆಯು ನನಗೆ ಕೇವಲ…

Read More

ಹಾವೇರಿಯಲ್ಲಿ ‘ಹಂಚು’ ಸರಿಸಿದ ಕಿಲಾಡಿ ಕಳ್ಳರು: 15 ಲಕ್ಷ ಮೌಲ್ಯದ ಚಿನ್ನಾಭರಣ ಲೂಟಿ,

ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೂರು ಗ್ರಾಮದಲ್ಲಿ ಅತಿಮಾನುಷ ರೀತಿಯಲ್ಲಿ ಮನೆಯೊಳಗೆ ನುಗ್ಗಿರುವ ಕಳ್ಳರು ಬರೋಬ್ಬರಿ 15 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿರುವ ಘಟನೆ ಜನತೆಯನ್ನು ಬೆಚ್ಚಿಬೀಳಿಸಿದೆ. ಮನೆಗೆ ಹಾಕಿರುವ ದುಬಾರಿ ಬೀಗಗಳು ಮತ್ತು ಭದ್ರತಾ ವ್ಯವಸ್ಥೆಗಳ ಬಗ್ಗೆ ನಾಗರಿಕರು ಹೆಮ್ಮೆಪಡುವ ಕಾಲದಲ್ಲಿ, ಕಳ್ಳರು ಈ ಬಾರಿ ಆರಿಸಿಕೊಂಡಿದ್ದು ಮನೆಯ ಅತ್ಯಂತ ದುರ್ಬಲ ಭಾಗವಾದ ‘ಮೇಲ್ಛಾವಣಿ’ಯನ್ನು! ​ಅಡುಗೆ ಮನೆಯೇ ಕಳ್ಳರ ರಹದಾರಿ! ​ಹಿರೂರು ಗ್ರಾಮದ ನಿವಾಸಿ ಮೊಹಮ್ಮದ್ ಗೌಸ್ ಎಂಬುವವರ ಮನೆಯಲ್ಲಿ ಈ ಸಿನೆಮಾ…

Read More

​ರಂಗೋಲಿ ಚಿತ್ತಾರದಲ್ಲಿ ಅರಳಿದ ಈಶ್ವರ:

ರಾಣೇಬೆನ್ನೂರ: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ನಗರದ ಕುರುಬಗೇರಿಯ ನಿವಾಸಿ ಸರೋಜ ಕೊಪ್ಪದ ಅವರು ತಮ್ಮ ಮನೆಯಂಗಳದಲ್ಲಿ ರಂಗೋಲಿಯ ಮೂಲಕ ಶಿವಲಿಂಗದ ಅದ್ಭುತ ಚಿತ್ರಣವನ್ನು ಬಿಡಿಸಿದ್ದಾರೆ. ಭಕ್ತಿ ಮತ್ತು ಕಲೆಯ ಅಪರೂಪದ ಸಂಗಮದಂತಿದ್ದ ಈ ರಂಗೋಲಿ ಚಿತ್ತಾರವು ನೋಡುಗರ ಗಮನ ಸೆಳೆಯಿತು.

Read More

​ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 141 ಸೀಟು ನಿಶ್ಚಿತ; ಬರೆದಿಟ್ಟುಕೊಳ್ಳಿ: ಹಾವೇರಿಯಲ್ಲಿ ಡಿ.ಕೆ. ಶಿವಕುಮಾರ್ ವಿಶ್ವಾಸ

ಹಾವೇರಿ: “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಗಳು ಜನಮನ ಗೆದ್ದಿವೆ. ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 141 ಸೀಟುಗಳನ್ನು ಗೆಲ್ಲುವುದು ಖಚಿತ. ನನ್ನ ಈ ಮಾತನ್ನು ಎಲ್ಲರೂ ಬರೆದಿಟ್ಟುಕೊಳ್ಳಿ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭವಿಷ್ಯ ನುಡಿದರು. ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ರಾಜ್ಯ ಸರ್ಕಾರದ ಸಾವಿರ ದಿನಗಳ ಸಾಧನಾ ಸಮಾವೇಶ’ ಹಾಗೂ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ​ಸಂಖ್ಯಾಬಲದ ಮೇಲೆ ಅಚಲ ವಿಶ್ವಾಸ: ಹಾವೇರಿ ಜಿಲ್ಲೆಯ ಜನರು ಆರು ಮಂದಿ…

Read More

ಸಹಸ್ರ ದಿನಗಳ ಸಂಭ್ರಮ: ಹಾವೇರಿಯಲ್ಲಿ ಹಕ್ಕುಪತ್ರ ವಿತರಣೆಯೊಂದಿಗೆ ಸರ್ಕಾರದ ‘ಸಾಧನಾ ಸಮಾವೇಶ’ಕ್ಕೆ ಸಿಎಂ ಚಾಲನೆ

ಹಾವೇರಿ: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಯಶಸ್ವಿಯಾಗಿ ಒಂದು ಸಾವಿರ ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆಯ ಸಹಯೋಗದಲ್ಲಿ ಹಾವೇರಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಭವ್ಯ ‘ಸಾಧನಾ ಸಮಾವೇಶ’ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಜಿಲ್ಲೆಯ ಸುಮಾರು ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದ ಅವರು, ಸರ್ಕಾರದ ಸಾಧನೆಗಳೇ ನಮ್ಮ ಬದ್ಧತೆಗೆ ಸಾಕ್ಷಿ ಎಂದು ಸಾರಿದರು. ​ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ದಾಖಲೆ: ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು, “ಕಂದಾಯ…

Read More

​ಹಾವೇರಿ: ಇಂದು ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶದ ಹಬ್ಬ; 1.23 ಲಕ್ಷ ಫಲಾನುಭವಿಗಳಿಗೆ ಸಿಎಂ ಸಿದ್ದರಾಮಯ್ಯರಿಂದ ಹಕ್ಕುಪತ್ರ ವಿತರಣೆ

ಹಾವೇರಿ: ರಾಜ್ಯ ಸರ್ಕಾರದ ಒಂದು ಸಾವಿರ ದಿನಗಳ ಆಡಳಿತದ ಸವಿನೆನಪಿಗಾಗಿ ಹಾವೇರಿ ನಗರದ ಹೊರವಲಯದ ಅಜ್ಜಯ್ಯನ ಗುಡಿ ಸಮೀಪ ಇಂದು ಬೃಹತ್‌ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ ಆಯೋಜಿಸಲಾಗಿದೆ. ಈ ಐತಿಹಾಸಿಕ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಾವೇರಿ ಸೇರಿದಂತೆ ಒಟ್ಟು 9 ಜಿಲ್ಲೆಗಳ 1.23 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ವಿವಿಧ ಕಂದಾಯ ಹಕ್ಕುಪತ್ರಗಳನ್ನು ವಿತರಿಸಲಿದ್ದಾರೆ. ಹಲವು ದಶಕಗಳಿಂದ ದಾಖಲೆ ರಹಿತವಾಗಿ ಪಾಡಿ, ಹಟ್ಟಿ ಹಾಗೂ ತಾಂಡಾಗಳಲ್ಲಿ ವಾಸಿಸುತ್ತಿದ್ದ ನಿವಾಸಿಗಳಿಗೆ ಒಡೆತನ…

Read More